LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ವಿಮಾನದಲ್ಲಿ ತಾಂತ್ರಿಕ ದೋಷ

ಪ್ರಜಾಸ್ತ್ರ ಸುದ್ದಿ

ರಾಂಚಿ(Ranchi): ಜಾರ್ಖಂಡ್ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಪ್ರಧಾನಿ ಮೋದಿ ತೊಡಗಿಸಿಕೊಂಡಿದ್ದಾರೆ. ಪ್ರಚಾರ ಮುಗಿಸಿಕೊಂಡು ವಾಪಸ್ ದೆಹಲಿಗೆ ತೆರಳುವ ಸಂದರ್ಭದಲ್ಲಿ ವಿಮಾನದಲ್ಲಿ ತಾಂತ್ರಿಕ( ದೋಷ ಕಂಡು ಬಂದಿದೆ. ಹೀಗಾಗಿ ದೇವಘರ್ ವಿಮಾನ ನಿಲ್ದಾಣದಲ್ಲಿಯೇ ಉಳಿಯಬೇಕಾಯಿತು.

ಈ ಸಮಸ್ಯೆಯಿಂದಾಗಿ ಅವರು ದೆಹಲಿಗೆ ತೆರಳುವುದು ವಿಳಂಬವಾಗಿದೆ. ವಿಮಾನದಲ್ಲಿನ ತಾಂತ್ರಿಕ ದೋಷಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪ್ರಧಾನಿ ಮೋದಿ ಚುನಾವಣೆ ಪ್ರಚಾರದ ಜೊತೆಗೆ ಬ್ರಿಟಿಷರ್ ವಿರುದ್ಧ ಹೋರಾಡಿದ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ನಮನ ಸಲ್ಲಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST