LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾಳಿಕೋಟೆ: ಹೊಲಕ್ಕೆ ನುಗ್ಗಿದ ಬಸ್.. ತಪ್ಪಿದ ಅನಾಹುತ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಎದುರಿಗೆ ಬರುತ್ತಿದ್ದ ಬಸ್ಸಿಗೆ ದಾರಿ ಬಿಡುವ ಸಂದರ್ಭದಲ್ಲಿ ಮತ್ತೊಂದು ಬಸ್ ಹೊಲಕ್ಕೆ ನುಗ್ಗಿದ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಡಗಿನಾಳ ಗ್ರಾಮದ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಿಕರಿಗೆ ಏನೂ ಆಗಿಲ್ಲ. ಹಡಗಿನಾಳ ಗ್ರಾಮದಿಂದ ಮೂಕಿಹಾಳ ಗ್ರಾಮದ ನಡುವೆ ಸಂಚರಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಳ್ಳದೆ ಇರುವುದರಿಂದ ಈ ರೀತಿಯ ಸಮಸ್ಯೆಗಳು ನಡೆಯುತ್ತಿವೆ. ಹೀಗಾಗಿ ಸುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST