LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜಾಸೇವೆ ಇಲಾಖೆಗೆ ಚಾಲನೆ ನೀಡಿದ ಮುಖ್ಯಮಂತ್ರಿ

ಪ್ರಜಾಸ್ತ್ರ ಸುದ್ದಿ

ವಿಜಯನಗರ(Vijayanagara): ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಂಡು ಸ್ಥಳದಲ್ಲಿಯೇ ಪರಿಹರಿಸುವ ಸಂಬಂಧ ಪ್ರಜಾಸೇವೆ ಅನ್ನೋ ಹೊಸ ಇಲಾಖೆ ಶುರು ಮಾಡಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಕೂಡ್ಲಗಿಯಲ್ಲಿ ಚಾಲನೆ ನೀಡಿದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅರ್ಜಿಗಳನ್ನು ಸ್ವೀಕರಿಸಿದರು.

ಪ್ರಜಾಸೇವೆ ಇಲಾಖೆಗೆ ಚಾಲನೆ ನೀಡುವುದಕ್ಕೂ ಮೊದಲು ಕೂಡ್ಲಗಿಯಲ್ಲಿರುವ ಮಹಾತ್ಮ ಗಾಂಧಿಯವರ ಚಿತಾಭಸ್ಮ ಸ್ಮಾರಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST