LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಮಾಣ ವಚನ ಸ್ವೀಕರಿಸಿದ ಪರಿಷತ್ ನೂತನ ಶಾಸಕರು

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಿಧಾನಸಭೆಯ ಪರಿಷತ್ ನೂತನ ಸದಸ್ಯರು ಗುರುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಸಚೇತಕ ಸಲೀಂ ಅಹ್ಮದ್ ಶುಭ ಕೋರಿದರು.

ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ ಹರಿಪ್ರಸಾದ, ರಘು ಕೌಟಿಲ್ಯ, ಲಿಂಗರಾಜ ಪಾಟೀಲ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಬಗ್ಗೆ ಸಿಎಂ ಡಿ.ಕೆ ಶಿವಕುಮಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಶುಭ ಕೋರಿದ್ದು, ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಧಾನ ಪರಿಷತ್ ನೂತನ ಶಾಸಕರು ಉತ್ತಮ ಎಂದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST