LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೈಕೊಟ್ಟ ಮಳೆ, ಹತ್ತಿ ಬೆಳೆ ಕಿತ್ತೆಸೆದ ರೈತ

ಪ್ರಜಾಸ್ತ್ರ ಸುದ್ದಿ

ದೇವರ ಹಿಪ್ಪರಗಿ(Devara Hipparagi): ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟು ಬರಗಾಲ ಬಿದ್ದಿದೆ. ಇದರಿಂದಾಗಿ ಹಾಳಾಗಿ ಹೋದ ಹತ್ತಿ ಬೆಳೆಯನ್ನು ರೈತರೊಬ್ಬರು ಕಿತ್ತೆಸೆದ ಘಟನೆ ತಾಲೂಕಿನ ಸಾತಿಹಾಳ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ಭೀಮಪ್ಪ ರಾಜನಾಳ ಅನ್ನೋ ರೈತ ಸುಮಾರು ಮೂರು ಎಕರೆಯಲ್ಲಿ ಬೆಳೆದ ಹತ್ತಿ ಸಂಪೂರ್ಣ ಹಾಳಾಗಿ ಹೋಗಿದೆ. ಹೀಗಾಗಿ ಅದನ್ನು ಕಿತ್ತೆಸೆದಿದ್ದಾರೆ.

ಸುಮಾರು 20 ಸಾವಿರ ರೂಪಾಯಿ ತನಕ ಖರ್ಚು ಮಾಡಿದ್ದೇನೆ. ಸರ್ಕಾರ ಬೆಳೆವಿಮೆ, ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಹೀಗೆ ತಾಲೂಕಿನ ಅನೇಕ ರೈತರಿಗೆ ತಾವು ಬೆಳೆದ ಬೆಳೆ ಸಂಪೂರ್ಣ ಹಾಳಾಗಿ ಹೋದ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST