LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ: ಯುವತಿ ಅನುಮಾನಸ್ಪದ ಸಾವು

ಪ್ರಜಾಸ್ತ್ರ ಸುದ್ದಿ

ವಿಜಯನಗರ(Vijayanagara): ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಹೊರವಲಯದಲ್ಲಿ ಯುವತಿಯೊಬ್ಬಳು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹೊಸಪೇಟೆ ತಾಲೂಕಿನ ಗರಗ ನಾಗಲಾಪುರ ತಾಂಡಾದ ಪ್ರಿಯಾಂಕಾ(27) ಮೃತ ಯುವತಿ ಎಂದು ತಿಳಿದು ಬಂದಿದೆ.

ಆನೇಕಲ್ ತಾಂಡಾದ ಇಬ್ಬರು ಯುವತಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದರಂತೆ. ಯುವತಿ ತಲೆಗೆ ತೀವ್ರವಾದ ಪೆಟ್ಟಾಗಿದೆ. ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಹೇಗೆ ಆಯಿತು, ಇದಕ್ಕೆ ಏನು ಕಾರಣ ಅನ್ನೋದು ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್ಪಿ ಎಸ್.ಜಾಹ್ನಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತನಿಖೆ ನಡೆದಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST