LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿನೀಶ್ ಫೋಗೆಟ್ ಪ್ರಕರಣ: ಭಾರತೀಯ ಕುಸ್ತಿ ಒಕ್ಕೂಟಕ್ಕೆ ಹೈಕೋರ್ಟ್ ತರಾಟೆ

ಪಜಾಸ್ತ್ರ ಸುದ್ದಿ

ದೆಹಲಿ(Delhi): ದೇಶಿಯ ಕ್ರೀಡೆಗಳಲ್ಲಿ ಭಾಗವಹಿಸಲು ಕುಸ್ತಿಪಟು ವಿನೀಶ್ ಫೋಗೆಟ್ ಅವರನ್ನು ಅನರ್ಹ ಎಂದು ಭಾರತೀಯ ಕುಸ್ತಿ ಒಕ್ಕೂಟ ಘೋಷಿಸಿದೆ. ಈ ಸಂಬಂಧ ಹೈಕೋರ್ಟ್ ಮೆಟ್ಟಿಲು ಏರಿದ್ದು, ದೆಹಲಿ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಈ ಪ್ರಕರಣದ ತನಿಖೆ ಮಾಡಲು ಹಾಗೂ ಮೌಲ್ಯಮಾಪನ ಮಾಡಲು ತಜ್ಞರ ಸಮಿತಿಯನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

ವಿಚಾರಣೆ ವೇಳೆ ಕ್ರೀಡಾಪಟುಗಳು ಹಾಗೂ ಸಂಘದ ನಡುವಿನ ವಿವಾದವು ಕ್ರೀಡೆಯ ಮೇಲೆ ಪರಿಣಾಮ ಬೀರಬಾರದು ಎಂದು ಸ್ಪಷ್ಟವಾಗಿ ಹೇಳಿದೆ. ಕುಸ್ತಿ ಮತ್ತು ಕ್ರೀಡಾಪಟುಗಳ ಹಿತಾಸಕ್ತಿಯನ್ನು ಸಹ ಕೋರ್ಟ್ ಗಮನಿಸಿದೆ. ಭಾರತೀಯ ಕುಸ್ತಿ ಒಕ್ಕೂಟದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ಹಿನ್ನಲೆ ಏನು ಎಂದು ಕೇಳಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST