LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪ ಚುನಾವಣೆ: 3 ಕ್ಷೇತ್ರಗಳಲ್ಲಿ ಯಾರೆಲ್ಲ ಮುನ್ನಡೆ?

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20ರಂದು ಉಪ ಚುನಾವಣೆ ನಡೆದಿದೆ. ಅದರ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗ್ಲೇ ಮತ ಎಣಿಕೆ ಕಾರ್ಯ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು, ಹಾವೇರಿಯ ಶಿಗ್ಗಾವಿ, ಬಳ್ಳಾರಿಯ ಸಂಡೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ. ಎರಡು ಕಡೆ ಆಡಳಿತರೂಢ ಕಾಂಗ್ರೆಸ್ ಹಾಗೂ ಬಿಜೆಪಿ, ಒಂದು ಕಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನೇರ ಫೈಟ್ ಇದೆ.

ಚನ್ನಪಟ್ಟಣದಲ್ಲಿ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ ಸಿ.ಪಿ ಯೋಗೇಶ್ವರ ಹಿನ್ನಡೆಯಲ್ಲಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ನ ಅನ್ನಪೂರ್ಣ ತುಕಾರಂ ಮುನ್ನಡೆ ಇದ್ದಾರೆ. ಬಿಜೆಪಿಯ ಬಂಗಾರು ಹನಮಂತು ಹಿನ್ನಡೆ ಅನುಭವಿಸಿದ್ದಾರೆ. ಶಿಗ್ಗಾವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ ಹಾಗೂ ಕಾಂಗ್ರೆಸ್ ನ ಯಾಸೀರ್ ಖಾನ್ ಪಠಾಣ್ ನಡುವೆ ನೇರಾನೇರ ಫೈಟ್ ನಡೆಯುತ್ತಿದೆ. 440 ಮತಗಳಿಂದ ಭರತ್ ಅಲ್ಪ ಮುನ್ನಡೆ ಸಾಧಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST