LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಜು.31ಕ್ಕೆ ಯೋಗ ಶಿಬಿರದ ಪೂರ್ವಭಾವಿ ಸಭೆ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಯೋಗೋತ್ಸವ ಸಮಿತಿ ವತಿಯಿಂದ ಶಾಸಕ ಅಶೋಕ ಮನಗೂಳಿ(Ashok managoli) ನೇತೃತ್ವದಲ್ಲಿ ಪಟ್ಟಣದಲ್ಲಿ ತಾಲೂಕು ಮಟ್ಟದ ಯೋಗ(Yoga) ಶಿಬಿರ ಆಯೋಜಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಜುಲೈ 31ರಂದು ಬುಧವಾರ ಬಸವ ಮಂಟಪದಲ್ಲಿ ಸಂಜೆ 4.30ರ ಸುಮಾರಿಗೆ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ. ಹೀಗಾಗಿ ಪೂರ್ವಭಾವಿ ಸಭೆಯಲ್ಲಿ ತಾಲೂಕಿನ ಗ್ರಾಮಸ್ಥರು, ಹಿರಿಯರು, ಯುವಕರು, ಯೋಗಾಸಕ್ತರು ಭಾಗವಹಿಸಿ ಸಲಹೆ, ಸೂಚನೆಗಳನ್ನು ನೀಡಬಹುದು ಎಂದು ಹೇಳಲಾಗಿದೆ.

ಹಿಮಾಲಯನ್ ಧ್ಯಾನ ಯೋಗಗುರು ಪರಮಪೂಜ್ಯ ನಿರಂಜನ ಸ್ವಾಮೀಜಿಗಳು ಯೋಗ ಶಿಬಿರ ನಡೆಸಿಕೊಡಲಿದ್ದಾರೆ. ಈ ಮೂಲಕ ತಾಲೂಕಿನ ಜನತೆಗೆ ಯೋಗದಿಂದ ಆಗುವ ದೈಹಿಕ, ಮಾನಸಿಕ ಆರೋಗ್ಯದ ಸದೃಢತ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡಲಾಗುತ್ತೆ. ಹೀಗಾಗಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಯೋಗೋತ್ಸವ ಸಮಿತಿಯಿಂದ ಕೇಳಿಕೊಳ್ಳಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST